KPCC President Shri B K Hariprasad met National Congress Executive Committee member and former Chief Minister Siddaramaiah today. MLA Raghavendra Hitnal, Appaji Nadagowda and Yashwantaraya Gowda were present with me during this occasion., 26/06/2026

ಕೆಪಿಸಿಸಿ ಅಧ್ಯಕ್ಷರಾದ ಶ್ರೀ B K Hariprasad ಅವರು ಇಂದು ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ Siddaramaiah ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ನನ್ನೊಂದಿಗೆ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಅಪ್ಪಾಜಿ ನಾಡಗೌಡ ಹಾಗೂ ಯಶವಂತರಾಯ ಗೌಡ ಅವರು ಉಪಸ್ಥಿತರಿದ್ದರು.
 

Road work going to Chokira Pachemani family members of Srimangala Panchayat, Ponnampete taluk has been completed., 26/06/2026

ಪೊನ್ನಂಪೇಟೆ ತಾಲೂಕು ಶ್ರೀಮಂಗಲ ಪಂಚಾಯಿತಿ ವ್ಯಾಪ್ತಿಯ ಚೋಕೀರ ಪಚ್ಚೆಮಾನಿ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

 


To all Muslim brothers of the state Happy Moharram festival., 26/06/2026

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ
ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು.
 

66kv electricity sub-center work has started in Siddapura area of Virajpet taluk., 25/06/2026

ವಿರಾಜಪೇಟೆ ತಾಲೂಕು ಸಿದ್ದಾಪುರ ಭಾಗದದಲ್ಲಿ 66ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಪ್ರಾರಂಭವಾಗಿದೆ.

 


Public road development work passing through the house of Kotramada Vijaya near T Shettigeri village panchayat, Ponnampete taluk has been completed., 25/06/2026

ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಟ್ರಮಾಡ ವಿಜಯ ರವರ ಮನೆ ಮೂಲಕ ಹಾದುಹೋಗುವ ಸಾರ್ವಜನಿಕ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.