Special grant work for the Ladder-Umbale road of Madikeri taluk M Chembu village of Virajpet assembly constituency is in progress, in few days, the work of Sadri will be completed and the concrete road will be equipped for public roaming., 17/06/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಎಂ ಚೆಂಬು ಗ್ರಾಮದ ಏಣಿಯಾರು-ಉಂಬಳೆ ರಸ್ತೆಗೆ ವಿಶೇಷ ಅನುದಾನದ ಕಾಮಗಾರಿಯು ಪ್ರಗತಿಯಲ್ಲಿದ್ದು, ಇನ್ನು ಕೆಲವೇ ದಿನಗಳಲ್ಲಿ ಸದ್ರಿ ಕಾಮಗಾರಿ ಸಂಪೂರ್ಣಗೊಂಡು ಸಾರ್ವಜನಿಕರ ಓಡಾಡಕ್ಕೆ ಸುಸಜ್ಜಿತ ಕಾಂಕ್ರೀಟ್ ರಸ್ತೆ ಲಭ್ಯವಾಗಲಿದೆ

Nelchangere road near Hudikeri village panchayat, Ponnampete taluk has completed concrete work and is open to traffic., 16/06/2026
ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಚಂಗೆರೆ ರಸ್ತೆ ಕಾಂಕ್ರೀಟ್ ಕಾಮಗಾರಿ ಮುಗಿದಿದ್ದು ಸಂಚಾರಕ್ಕೆ ಮುಕ್ತವಾಗಿದೆ.

Kudiyangallu road development work near Karike village panchayat of Madikeri taluk of Virajpet constituency has been completed., 16/06/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯಂಗಲ್ಲು ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.

Took the inspection of the construction work of the newly construction, sports residential school and training centre at V.Badaga of Virajpete Taluk, Virajpete assembly constituency today, got information from the relevant officials and discussed with the, 16/06/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವಿರಾಜಪೇಟೆ ತಾಲ್ಲೂಕಿನ ವಿ.ಬಾಡಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ, ಕ್ರೀಡಾ ವಸತಿ ಶಾಲೆ ಹಾಗೂ ತರಬೇತಿ ಕೇಂದ್ರದ ನಿರ್ಮಾಣ ಕಾಮಗಾರಿಯ ವೀಕ್ಷಣೆಯನ್ನು ಇಂದು ಕೈಗೊಂಡು, ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಗ್ರಾಮಸ್ಥರೊಂದಿಗೆ ಚರ್ಚಿಸಿದ ಸಂದರ್ಭ.

Public use road work connecting one of the major roads of Ponnampete-Kanur-Nittur (From Bekke Sodlur to Brahmagiripura) has been completed., 15/06/2026
ಪೊನ್ನಂಪೇಟೆ ತಾಲೂಕಿನ ಪ್ರಮುಖ ರಸ್ತೆಗಳಲ್ಲೊಂದಾದ ಪೊನ್ನಂಪೇಟೆ-ಕಾನೂರು -ನಿಟ್ಟೂರು(ಬೆಕ್ಕೆಸೊಡ್ಲೂರುನಿಂದ ಬ್ರಹ್ಮಗಿರಿಪುರದ ವರಗೆ) ಸಂಪರ್ಕಿಸುವ ಲೋಕೋಪಯೋಗಿ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.
