Interlock Work Completed at Palibetta Women's Society, 24/07/2026
ವಿರಾಜಪೇಟೆ ತಾಲೂಕು ಪಾಲಿಬೆಟ್ಟ ಭಾಗದಲ್ಲಿ, ಮಹಿಳಾ ಸಮಾಜದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ.

New Shed Construction Underway at Koyanadu School to Address Student Space Issue, 23/07/2026
ಮಡಿಕೇರಿ ತಾಲೂಕು ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಕೊಠಡಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ, ಹೊಸ ಶೆಡ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ.

Concrete Road to Anganwadi Completed in Gundigere, Opened for Public Use, 23/07/2026
ವಿರಾಜಪೇಟೆ ತಾಲೂಕು ಬೇಟೋಳಿ ವಲಯ ಗುಂಡಿಗೆರೆ ಭಾಗದ ಅಂಗನವಾಡಿಗೆ ಹೋಗುವ ರಸ್ತೆ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ.

Congress leader visits hospital, inquires about Ibrahim Umbai’s health, 22/07/2026
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಡಿಕೇರಿ ತಾಲೂಕು ಕಡಂಗ ಭಾಗದ ಕೆ.ಎ ಇಬ್ರಾಹಿಂ ಉಂಬಯಿ ರವರನ್ನು ವಿರಾಜಪೇಟೆಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ ಸಂದರ್ಭ.

Birthday Wishes to Congress President Mallikarjun Kharge, 21/07/2026
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ರಾಜ್ಯ ಸಭೆ ಸದಸ್ಯರು ಹಾಗೂ ಹಿರಿಯ ಮುತ್ಸದಿ ರಾಜಕಾರಣಿಯಾದ
ಶ್ರೀ ಮಲ್ಲಿಕಾರ್ಜುನ ಖರ್ಗೆ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
