Concreteization of Pongana Colony Road, near Karike Grama Panchayat, Madikeri Taluk, Virajpet assembly constituency has been completed., 13/06/2026
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಕರಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ, ಪೊಂಗಾನ ಕಾಲೋನಿ ರಸ್ತೆ ಕಾಂಕ್ರೀಟೀಕರಣ ಪೂರ್ಣಗೊಂಡಿದೆ.

Road development work going to Annallamada family's house in Birunani village panchayat area of Ponnampete taluk has been completed., 13/06/2026
ಪೊನ್ನಂಪೇಟೆ ತಾಲೂಕು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣ್ಣಳ್ಳಮಾಡ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.

Road development work to Madikeri Taluk Bhagamandal Government Hospital completed., 13/06/2026
ಮಡಿಕೇರಿ ತಾಲೂಕು ಭಾಗಮಂಡಲ ಸರ್ಕಾರಿ ಆಸ್ಪತ್ರೆಗೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.

AICC President Shri Mallikarjuna Kharge, who was elected as new Rajya Sabha member, was met and congratulated him in Bangalore., 13/06/2026
ನೂತನ ರಾಜ್ಯಸಭೆ ಸದಸ್ಯರಾಗಿ ಅವಿರೋಧ ಆಯ್ಕೆಯಾದ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

Road development work going to the house of Macharanda family members of Kannangala Panchayat, Virajpet taluk has been completed., 13/06/2026
ವಿರಾಜಪೇಟೆ ತಾಲೂಕು ಕಣ್ಣಂಗಾಲ ಪಂಚಾಯಿತಿ ವ್ಯಾಪ್ತಿಯ ಮಚ್ಚಾರಂಡ ಕುಟುಂಬಸ್ಥರ ಮನೆಗೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ.