Visited Virajpet Public Hospital today with Hon'ble Health Minister Shri Dinesh Gundurao and inspected the progress of elevating the hospital to the upper level., 23/09/2025
ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ಇಂದು ಮಾನ್ಯ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರೊಂದಿಗೆ ಭೇಟಿ ನೀಡಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಲಾಯಿತು.
Happy Citizen Labor Day to all the citizen workers of the state., 23/09/2025
ನಾಡಿನ ಸಮಸ್ತ ಪೌರ ಕಾರ್ಮಿಕರಿಗೆ ಪೌರ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು.
Honorable Shri Dinesh Gundurao, Health Minister of Karnataka State Government, who is on a tour of Kodagu district was warmly welcomed., 22/09/2025
ಕೊಡಗು ಜಿಲ್ಲೆಯ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.....
Site inspection was done for the newly constructed Taluk office building in Ponnampete Taluk of Virajpete assembly constituency., 22/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣ ಆಗಲಿರುವ ತಾಲೂಕು ಕಚೇರಿ ಕಟ್ಟಡಕ್ಕೆ ಸ್ಥಳ ವೀಕ್ಷಣೆ ಮಾಡಲಾಯಿತು./p>
Today, the beginning day of Navaratri festival, participated in the Sri Chamundeshwari Devi Installation program organized at the Independent Fighters Bhavan of Gonikoppa, Ponnampete Taluk., 22/09/2025
ನವರಾತ್ರಿ ಉತ್ಸವದ ಆರಂಭ ದಿನವಾದ ಇಂದು, ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ಸ್ವಾತಂತ್ರ ಹೋರಾಟಗಾರರ ಭವನದಲ್ಲಿ ಆಯೋಜಿಸಿದ ಶ್ರೀ ಚಾಮುಂಡೇಶ್ವರಿ ದೇವಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು..




